ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 5 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
ರಾಜ್ಯ ಸರಕಾರದ ಅದೀನದಲ್ಲಿ ಕಾರ್ಯ ನಿರ್ವಹಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಂದ 5 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಸಮ್ಮಾನ ಯೋಜನೆಯಡಿ ವಾರ್ಷಿಕ 5 ಸಾವಿರ ಅರ್ಥಿಕ ನೆರವನ್ನು ಪಡೆಯಬಹುದಾಗಿದೆ. ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: PM awas scheme-ಸ್ವಂತ ಮನೆ ಕಟ್ಟುವವರಿಗೆ PM Awas … Read more