Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

revenue map

ಕೃಷಿಕರಿಗೆ ತಮ್ಮ ತಮ್ಮ ಜಮೀನಿಗೆ ಹೋಗಲು ಮತ್ತು ಕೃಷಿ ಸಲಕರಣೆಗಳನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಲು ಜಮೀನಿಗೆ ದಾರಿ(Agriculture land road) ಅತೀ ಮುಖ್ಯ ಇತ್ತಿಚೇಗೆ ಕೆಲವು ವೈಯಕ್ತಿಕ ದ್ವೇಷದಿಂದ ಅನಾದಿ ಕಾಲದಿಂದಲು ಇದ್ದ ದಾರಿಯನ್ನು ಮುಚ್ಚುವ ಪ್ರಕರಣಗಳು ರೈತಾಪಿ ವರ್ಗದಲ್ಲಿ ಹೆಚ್ಚುತ್ತಿದ್ದು ಇದಕ್ಕಾಗಿ ಸರಕಾರದಿಂದ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ಸರಾಗವಾಗಿ ಮಾರುಕಟ್ಟೆಗೆ ಸಾಗಿಸಲು ಹಾಗೂ ಟ್ರಾಕ್ಟರ್(Tractor) ಸೇರಿದಂತೆ ಕಟಾವು ಯಂತ್ರ ಇತರೆ ಉಪಕರಣಗಳನ್ನು(Agriculture equipment) ಜಮೀನಿಗೆ … Read more

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ(kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ಕಾಲುದಾರಿ, ಬಂಡಿದಾರಿ(bandidari) ಕೂಡ ರಸ್ತೆಗಳೇ,ಯಾರೂ ಕೂಡ ಅದಕ್ಕ ಅಡೆ-ತಡೆ ಮಾಡುವ ಹಾಗಿಲ್ಲ ಎಂದು ಹೈಕೊರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಕುರಿತು ನೀಡಿರುವ ಆದೇಶದ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಸಾಮಾನ್ಯವಾಗಿ ಕೃಷಿ ಜಮೀನಿಗೆ ಹೋಗುವ ದಾರಿಯನ್ನು “ಬಿ ಖರಾಬು ಜಮೀನು” ಎಂದು ಜಮೀನಿನ ಪಹಣಿ/RTC ಅಲ್ಲಿ ಗುರುತಿಸಿರುತ್ತಾರೆ ಈ … Read more