Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಸಾರ್ವಜನಿಕ ವಯಲದಲ್ಲಿ ಈ ಯೋಜನೆಗಳು ಶೀಘ್ರದಲ್ಲೇ ಸ್ಥಗಿತವಾಗಿತ್ತವೆ ಎನ್ನುವ ವದಂತಿ ಇದ್ದು ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(cm of karnataka) ನವರು ಸ್ಪಷ್ಟನೆ ನೀಡಿರುವ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ 27 ನವೆಂಬರ್ 2023 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ 5 ಸಾವಿರ ಅರ್ಜಿಗಳ ಪೈಕಿ ಶೇ. … Read more