Bagar hukum-ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್! ಸಾಗುವಳಿ ಚೀಟಿ ವಿತರಣೆಗೆ ದಿನಾಂಕ ನಿಗದಿ!

Bagar hukum

ಕಂದಾಯ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ಅತೀ ಕಡು ಬಡವ ವರ್ಗಕ್ಕೆ ಸೇರಿದವರಿಗೆ ಜಮೀನನ್ನು ಮಂಜೂರು ಮಾಡುವ “ಬಗರ್ ಹುಕುಂ”(Bagar hukum) ಕಾಯ್ದೆಯಡಿ ಜಮೀನನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿದ ಅರ್ಹ ನಾಗರಿಕರಿಗೆ ಕಂದಾಯ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಇಲ್ಲಿಯವರಿಗೆ ಬಗರ್ ಹುಕುಂ ಕಾಯ್ದೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳು ಸೇರಿ ಒಟ್ಟು 14 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು ಇದರಲ್ಲಿ ಅರ್ಹ ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯವನ್ನು ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರಿಂದ ನಡೆಯುತ್ತಿದ್ದು ಈ ಕಾರ್ಯವನ್ನು ಪೂರ್ಣಗೊಳಿಸಿ ಅರ್ಹ … Read more

RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

rtc aadhar link status check

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ ಜೂನ್ ತಿಂಗಳಿನಿಂದ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್(RTC adhar link) ಮಾಡುವ ಕಾರ್ಯ ನಡೆಯುತ್ತಿದ್ದು, ಈ ಕುರಿತು ಕೆಲವು ಮಹತ್ವದ ಮಾಹಿತಿಯನ್ನು ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. “ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ” ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಜಮೀನಿನ ಪಹಣಿ/ಊತಾರ್/RTC ಗಳಿಗೆ ಮಾಲೀಕರ ಆಧಾರ್ ಕಾರ್ಡ ಲಿಂಕ್ ಮಾಡುವ ಕೆಲಸವನ್ನು ಕಂದಾಯ ಇಲಾಖೆಯಿಂದ ಕಳೆದ 3-4 ತಿಂಗಳಿನಿಂದ ಮಾಡುತ್ತಿದ್ದು ಇಲ್ಲಿಯವರೆಗೆ ಈ ಯೋಜನೆಯ ಮೂಲಕ ಬರೋಬ್ಬರಿ … Read more