Kisan credit card loan-2023: ಕಿಸಾನ್ ಕ್ರೆಡಿಟ್ ಕಾರ್ಡ್ ಬಡ್ಡಿ ರಿಯಾಯಿತಿಯಲ್ಲಿ ರೂ 3 ಲಕ್ಷದವರೆಗೆ ಸಾಲ ಸೌಲಭ್ಯ!
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್(Kisan credit card) ಯೋಜನೆಯಡಿ ಅರ್ಹ ರೈತರಿಗೆ ಪಶುಸಂಗೋಪನ ಚಟುವಟಿಕೆಗಳಿಗೆ ಆರ್ಥಿಕ ನೆರವು ಒದಗಿಸಲು ಸಾಲ ಅಭಿಯಾನ ಕಾರ್ಯಕ್ರಮವನ್ನು ಅನುಷ್ಥಾನ ಮಾಡಲಾಗುತ್ತಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಬಡ್ಡಿ ರಿಯಾಯಿತಿ ಸೌಲಭ್ಯವು ರೂ 3 ಲಕ್ಷಗಳವರೆಗೆ ದೊರೆಯಬಹುದಾಗಿದ್ದು, ಪ್ರತಿ ರೈತರಿಗೆ ರೂ.1.60 ಲಕ್ಷ ಸಾಲ ಸೌಲಭ್ಯವನ್ನು ಯಾವುದೇ ಭದ್ರತೆಯಿಲ್ಲದೆ ಪಡೆಯುವ ಅವಕಾಶವಿರುತ್ತದೆ. ಕಿಸಾನ್ ಕ್ರೆಡಿಟ್ ಕಾರ್ಡ್‌ನಿಂದ ಪಡೆಯುವ ಸಾಲಕ್ಕೆ(kisan credit card loan) ಶೇ.2 ರನ್ನು … Read more