KMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

milk incentive

ರಾಜ್ಯ ಸರಕಾರದಿಂದ ಹಾಲು ಉತ್ಪಾದಕ ರೈತರಿಗೆ ನೇರ ನಗದು ವರ್ಗಾವಣೆ(DBT) ಮೂಲಕ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು(Milk Incentive) ಬಿಡುಗಡೆ ಮಾಡಲಾಗಿದೆ. ಕೃಷಿಯ ಜೊತೆಗೆ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಆರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ರೂ 5 (halina prothsana dhana)ನೀಡಲಾಗುತ್ತದೆ. ಇದರಂತೆ ರೈತರು ತಾವು ಪ್ರತಿ ತಿಂಗಳು ಕೆ ಎಂ ಎಪ್ ಡೈರಿಗಳಿಗೆ ಹಾಕುವ ಹಾಲಿಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ಜಮಾ ಮಾಡಲಾಗುತ್ತದೆ. … Read more

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

Maize msp price

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು (KMF) ಪಶು ಆಹಾರ ಉತ್ಪಾದನಾ ಘಟಕಕ್ಕೆ ಮೆಕ್ಕೆಜೋಳ ಪೂರೈಕೆ ಮಾಡಲು ರೈತರಿಂದ ಮೆಕ್ಕೆಜೋಳವನ್ನು(Maize msp price) ಖರೀದಿ ಮಾಡಲು ಖರೀದಿ ಕೇಂದ್ರ ತೆರೆಯಲು ಸಿದ್ದತೆಯನ್ನು ನಡೆಸಿದೆ. ರಾಜ್ಯದಲ್ಲಿ KMF ಡೈರಿಗಳಿಗೆ ಹಾಲನ್ನು ಪೂರೈಕೆ ಮಾಡುವ ರೈತರಿಗೆ ಪಶು ಆಹಾರವನ್ನು ಮಂಡಳಿಯಿಂದ ನೀಡಲಾಗುತ್ತದೆ ಇದಕ್ಕಾಗಿ ಪಶು ಆಹಾರ ತಯಾರಿಕಾ ಘಟಕಗಳನ್ನು ಸ್ಥಾಪನೆ ಮಾಡಿದ್ದು ಈ ಆಹಾರ ತಯಾರಿಕೆಗೆ ಬೇಕಾಗುವ ಮೆಕ್ಕೆಜೋಳವನ್ನು ಪ್ರತಿ ವರ್ಷ ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತದೆ ಇದರಂತೆ ಈ … Read more