Land surveyors notification-750 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಲು ಇನ್ನು 7 ದಿನ ಮಾತ್ರ ಅವಕಾಶ!
ಕರ್ನಾಟಕ ಲೋಕ ಸೇವಾ ಆಯೋಗದಿಂದ 750 ಭೂಮಾಪಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ(Land surveyors notification) ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭೂಮಾಪಕರ ಹುದ್ದೆಗೆ ಆನ್ಲೈನ್ ಮೂಲಕ ಯಾರೆಲ್ಲ ಅರ್ಜಿ(Land surveyors job application) ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಧಾನ ಹೇಗೆ? ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಅನ್ನು ಸಹ ನೀಡಲಾಗಿದೆ. … Read more