e-Khata: ರಾಜ್ಯದ ಎಲ್ಲಾ ಆಸ್ತಿಗಳಿಗೆ ಇ- ಖಾತಾ ಕಡ್ಡಾಯ!
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲು ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯವನ್ನು ಕೈಗೊಂಡಿದ್ದು ಈ ನಿಯಮದನ್ವ ಎಲ್ಲಾ ಆಸ್ತಿಗಳಿಗೆ ಇ- ಖಾತಾ(eKhata) ಮಾಡಿಸುವುದನ್ನು ಕಡ್ಡಾಯಗೊಳಿಸಲು ಸರಕಾರದಿಂದ ಕ್ರಮ ಕೈಗೊಳಲಾಗುತ್ತಿದೆ. ಏನಿದು ಇ- ಖಾತಾ ? ನಿಮ್ಮ ಆಸ್ತಿಗೆ ಇ- ಖಾತಾ ಮಾಡಿಸಿಕೊಳ್ಳುವುದರಿಂದ ಅಗುವ ಪ್ರಯೋಜನಗಳೇನು? ಇದನ್ನು ಎಲ್ಲಿ ಮಾಡಿಸಬೇಕು? ಅಗತ್ಯ ದಾಖಲಾತಿಗಳೇನು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು … Read more