Best life insurance plan- ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ವಿಮೆ ಪಡೆಯಿರಿ!

Life Insurance

ಒಂದು ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ಅಪಘಾತ ವಿಮೆ ಪಡೆಯುವ ಯೋಜನೆಯ(PMJJBY Yojana) ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇಂದಿನ ಜೀವನ ಶೈಲಿಯಲ್ಲಿ ಯಾರಿಗೆ ಯಾವಾಗ ಏನು ಅಗುತ್ತದೆ ಅರಿಯುವುದು ಬಹಳ ಕಷ್ಟ ನಿನ್ನೆ ಚೆನ್ನಾಗಿರುವವರು ಇಂದು ಒಂದೇ ಬಾರಿಗೆ ಆರೋಗ್ಯದಲ್ಲಿ ಏರುಪೇರಾಗಿ ಬಿಡುತ್ತದೆ ಇಂತಹ ಸನ್ನಿವೇಶಗಳಲ್ಲಿ ಅರ್ಥಿಕವಾಗಿ ಸಬಲರಾಗುವುದು ಬಹು ಮುಖ್ಯವಾಗಿದೆ. ಬಡ ಜನರಿಗೆ ಆರೋಗ್ಯ ವಿಮೆಯನ್ನು ಕಡಿಮೆ ಬೆಲೆಯಲ್ಲಿ ಮಾಡಿಸಿಕೊಳ್ಳಲು ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಸುರಕ್ಷಾ … Read more

life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

ವೃತಿಜೀವನದಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ ಮತ್ತು ಅವರ ಕುಟುಂಬಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೆರವಾಗಳು ಕಾರ್ಮಿಕ ಇಲಾಖೆಯಿಂದ ಹಲವು ವಿಮಾ ಯೋಜನೆಗಳು ಜಾರಿಯಲ್ಲಿದ್ದು ಇವುಗಳ ಪೈಕಿ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಯಡಿ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ  ಡೆಲಿವರಿ ವೃತ್ತಿಯಲ್ಲಿ … Read more