Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ(Nigama subsidy yojane) ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ವರ್ಗದಲ್ಲಿ ಹಿಂದುಳಿದ ಜನರಿಗೆ ಅರ್ಥಿಕವಾಗಿ ನೆರವಾಗಲು ನಿಗಮ ಮಂಡಳಿಗಳ ಮೂಲಕ ಪ್ರತಿ ವರ್ಷ ಅಭಿವೃದ್ದಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ. ಇದರಂತೆ ಈ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Sunflower msp-2024: … Read more

Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಟೂರಿಸ್ಟ್ ವಾಹನ/ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ಸಹಾಯಧನ(Tourist car loan subsidy yojana)ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಾವಲಂಭಿ ಸಾರಥಿ(swavalambi sarati yojane) ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಕೆ ವಿಧಾನದ ವಿವರ, ಅಗತ್ಯ ದಾಖಲಾತಿಗಳೇನು? ಯಾರೆಲ್ಲ ಅರ್ಜಿ ಸಲ್ಲಿಸಬಹುದು ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರತಿ ವರ್ಷದಂತೆ … Read more

lingayat nigama yojanegalu-2024: ವೀರಶೈವ ಲಿಂಗಾಯತ ನಿಗಮದಿಂದ 8 ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತದಿಂದ 8 ಸಹಾಯಧನ ಆಧಾರಿತ ಯೋಜನೆಯಡಿ(lingayat nigama schemes-2024) ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ಅರ್ಹರು, ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? 8 ಯೋಜನೆಗಳ ಸಂಪೂರ್ಣ ವಿವರಣೆಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಅರ್ಹ ಅರ್ಜಿದಾರರು ಕೊನೆಯ ದಿನಾಂಕದ ಒಳಗಾಗಿ ಅನ್ಲೈನ್ ಮೂಲಕ  ಅರ್ಜಿ ಸಲ್ಲಿಸಿ ಈ … Read more