Marriage Assistane Scheme-2024: ರೂ.60,000/- ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಪಡೆಯಲು(Marriage Assistane Scheme-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಮತ್ತು ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಮೊದಲನೆ ಮದುವೆಗೆ ಅಥವಾ ಅವನ/ಅವಳ ಎರಡು ಅವಲಂಭಿತ ಮಕ್ಕಳಿಗೆ ಮದುವೆಯ ವೆಚ್ಚವನ್ನು ಭರಿಸಲು ರೂ.60,000/- ಅರ್ಥಿಕ ಸಹಾಯಧನವನ್ನು ನೀಡಲಾಗುತ್ತದೆ. ಅರ್ಹ … Read more