Marriage registration-2024: ವಿವಾಹ ನೋಂದಣಿ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಸಾರ್ವಜನಿಕರು ತಮ್ಮ ವಿವಾಹವನ್ನು ಸರಕಾರಿ ದಾಖಲೆ ಪಡೆಯುವುದರ ಮೂಲಕ ಅಧಿಕೃತ ಮಾಡಿಕೊಳ್ಳಲು ವಿವಾಹ ಪ್ರಮಾಣ ಪತ್ರವನ್ನು(Marriage registration) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ವಿವಾಹ ನೋಂದಣಿಯನ್ನು ಎಲ್ಲಿ ಮಾಡಿಸಬೇಕು?(Marriage registration online application) ನೋಂದಣಿ ಮಾಡಿಕೊಳ್ಳುವುದರಿಂದ ಅಗುವ ಪ್ರಯೋಜನಗಳೇನು? ಅಗತ್ಯ ದಾಖಲಾತಿಗಳೇನು? ಇತರೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಇದನ್ನೂ ಓದಿ: Sukanya Samriddhi … Read more

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

ಇನ್ನು ಮುಂದೆ ವಿವಾಹ ನೋಂದಣಿಯನ್ನು(Marriage registration) ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ಮಾಡದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಲು ಹಿಂದೂ ವಿವಾಹ ನೋಂದಣಿ ಕಾಯ್ದೆಗೆ ರಾಜ್ಯ ಸರಕಾರದಿಂದ ತಿದ್ದುಪಡಿ ಮಾಡಲಾಗಿದೆ. ಈ ತಿದ್ದುಪಡಿಯನ್ವಯ ಇನ್ನು ಮುಂದೆ ವಿವಾಹ ನೋಂದಣಿ ಮಾಡಿಕೊಳ್ಳಲು ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ್ ಒನ್ ಮತ್ತು ಗ್ರಾಮ ಪಂಚಾಯತ್ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು. ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ಹಂಚಿಕೊಂಡಿರುವ … Read more