Milk incentive-2024: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!
ಕರ್ನಾಟಕ ಹಾಲು ಮಹಾಮಂಡಳಿ(KMF)ಗೆ ಹಾಲನ್ನು ಸರಬರಾಜು ಮಾಡುವ ರೈತರಿಗೆ ಪ್ರತಿ ಲೀಟರ್ ಗೆ ರಾಜ್ಯ ಸರಕಾರದಿಂದ ಹೆಚ್ಚುವರಿಯಾಗಿ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಹಸುಗಳನ್ನು ಸಾಕಾಣಿಕೆ ಮಾಡಿಕೊಂಡು ಹೈನುಗಾರಿಕೆಯಲ್ಲಿ ಉಪಕಸುಬನ್ನು ಮಾಡಿಕೊಂಡಿರುವ ರೈತರಿಗೆ ಅರ್ಥಿಕವಾಗಿ ನೆರವು ನೀಡಲು ಕರ್ನಾಟಕ ಹಾಲು ಮಹಾಮಂಡಳಿ(KMF)ಯ ಡೈರಿಗಳಿಗೆ ಹಾಲನ್ನು ಪೂರೈಸುವ ರೈತರಿಗೆ ಪ್ರತಿ ಲೀಟರ್ ಗೆ 5 ರೂ ಸಹಾಯಧನವನ್ನು(Milk Incentive) ರಾಜ್ಯ ಸರಕಾರದಿಂದ ನೇರ ನಗದು ವರ್ಗಾವಣೆ(DBT) ಮೂಲಕ ವರ್ಗಾಹಿಸಲಾಗುತ್ತದೆ. ಅದರೆ … Read more