Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

Mini tractor subsidy

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್(Mini tractor subsidy) ಸೇರಿದಂತೆ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ದಿನಮಾನದಲ್ಲಿ ಕೃಷಿಯಲ್ಲಿ ಕೂಲಿ-ಕಾರ್ಮಿಕರ ಸಮಸ್ಯೆಯನ್ನು ಸರಿದೂಗಿಸಲು ಕೃಷಿಯಲ್ಲಿ ಯಂತ್ರೋಪಕರಣಗಳ(Agriculture machineries) ಬಳಕೆ ಅನಿವಾರ್ಯವಾಗಿದ್ದು, ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಬೇಕಾಗುವ ಅಗತ್ಯ ಯಂತ್ರಗಳನ್ನು ಖರೀದಿ ಮಾಡಲು ಅರ್ಥಿಕವಾಗಿ ನೆರವಾಗಲು ಕೃಷಿ ಇಲಾಖೆಯಿಂದ ಪ್ರತಿ ವರ್ಷ ರೈತರಿಗೆ ಕೃಷಿ ಯಂತ್ರಗಳನ್ನು ಖರೀದಿ ಮಾಡಲು ಸಬ್ಸಿಡಿ ನೀಡಲಾಗುತ್ತದೆ. ಇದನ್ನೂ ಓದಿ: Uchita holige yantra-ಕೇಂದ್ರದಿಂದ ಮಹಿಳೆಯರಿಗೆ … Read more

Mini tractor subsidy- ಸಬ್ಸಿಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಪವರ್ ವೀಡರ್ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

2024-25 ನೇ ಸಾಲಿನಲ್ಲಿ ಸಹಾಯಧನದಲ್ಲಿ ಮಿನಿ ಟ್ರಾಕ್ಟರ್(Mini tractor ), ಪವರ್ ಟಿಲ್ಲರ್(power tiller), ಪವರ್ ವೀಡರ್(power weeder) ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಹಾಗೂ ರೈತರಿಗೆ ಕೃಷಿ ಚಟುವಟಿಕೆಗೆ ಸಹಾಯವಾಗುವಂತಹ ಯಂತ್ರೋಪಕರಣಗಳನ್ನು(agriculture mechanization ) ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿಯಲ್ಲಿ ಸಬ್ಸಿಡಿಯಲ್ಲಿ ಕೃಷಿ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ಮತ್ತು ಪರಿಶಿಷ್ಟ ಜಾತಿ ಮತ್ತು … Read more

Mini Tractor subsidy- ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಸಹಾಯಧನ ಪಡೆಯಲು ಇಲಾಖೆಯಿಂದ ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ(Mini Tractor subsidy) ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್(NHM-National Horticulture mission yojana) ಯೋಜನೆಯಡಿ ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಸಹಾಯಧನ ಪಡೆಯಲು ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದನ್ನೂ ಓದಿ: Gruha jyothi- ಗೃಹಜ್ಯೋತಿ ಯೋಜನೆಯಡಿ … Read more

Mini Tractor- ಬೈಕ್ ಬೆಲೆಯಲ್ಲಿ ಮಿನಿ ಟ್ರ್ಯಾಕ್ಟರ್! ಏನಿದರ ವಿಶೇಷತೆ?

ಆತ್ಮೀಯ ರೈತ ಬಾಂಧವರೇ ಇಂದು ಈ ಅಂಕಣದಲ್ಲಿ ತಮ್ಮ ಕೃಷಿ ಕೆಲಸಗಳಿಗೆ ಅಗತ್ಯಕ್ಕೆ ತಕ್ಕಂತೆ ಪವರ್ ವೀಡರ್ ಯಂತ್ರವನ್ನು ಬಳಕೆ ಮಾಡಿಕೊಂಡು ಮಿನಿ ಟ್ರ್ಯಾಕ್ಟರ್ ತಯಾರಿ ಮಾಡಿಕೊಂಡಿರುವ ರೈತ ಮತ್ತು ಉಪಕರಣದ(modified power weeder) ಕುರಿತು ಮಾಹಿತಿಯನ್ನು ಪ್ರಕಟಿಸಿದ್ದೆವೆ. ಇಂದಿನ ದಿನಮಾನಗಳಲ್ಲಿ ಕೃಷಿ ಕಾರ್ಯಗಳನ್ನು ಮಾಡಲು ಯಂತ್ರೋಪಕರಣಗಳು ಅತ್ಯಗತ್ಯ ಬೇಕಾಗುತ್ತದೆ.                      ಈ ನಿಟ್ಟಿನಲ್ಲಿ ಗುಲ್ಬರ್ಗ ಜಿಲ್ಲೆ ಗುಲ್ಬರ್ಗ ತಾಲೂಕಿನ ಬೀಮಶಂಕರ್ ಎನ್ನುವ ರೈತರು … Read more