Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower msp) ಖರೀದಿ ಮಾಡಿಕೊಳ್ಳಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಇದಕ್ಕೆ ಸಂಬಂಧಿಸಿದ ಆದೇಶದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. 2024-25 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು ರಾಜ್ಯದ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಗದಗ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ವಿಜಯನಗರ, ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯಲ್ಲಿ, ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ, ಬೆಂಬಲ ಬೆಲೆ ಪ್ರತಿ … Read more

Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

ಬೆಳೆ ವಿಮೆ ಯೋಜನೆಯಡಿ ಬೆಳೆ ವಿಮೆ(bele vime) ಪರಿಹಾರ‍ ಪಡೆಯಲು ಮತ್ತು ಬೆಂಬಲ ಬೆಲೆ(msp yojana) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಮಾರಾಟ  ಮಾಡಲು ರೈತರು ಈ ಲೇಖನದಲ್ಲಿ ವಿವರಿಸಿರುವ ಅಂಶಗಳನ್ನು ಪಾಲನೆ ಮಾಡುವುದು ಅತ್ಯಗತ್ಯವಾಗಿದೆ.   ಪ್ರಸ್ತುತ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳನ್ನು ರೈತರಿಂದ ಖರೀದಿ ಮಾಡಲು ಅಧಿಕೃತ ಆದೇಶವನ್ನು ಸರಕಾರದಿಂದ ಹೊರಡಿಸಲಾಗಿದ್ದು, ರೈತರು ಈ ಯೋಜನೆಯಡಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬೆಳೆ ಸಮೀಕ್ಷೆ ವಿವರಕ್ಕೆ ಸಂಬಧಪಟ್ಟ ಮಾಹಿತಿಗಳು ಸರಿಯಾಗಿರುವುದು ಕಡ್ಡಾಯವಾಗಿದೆ. ಇದಲ್ಲದೇ ಬೆಳೆ ನಷ್ಟವಾದ … Read more