Mini Tractor subsidy- ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಸಹಾಯಧನ ಪಡೆಯಲು ಇಲಾಖೆಯಿಂದ ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ(Mini Tractor subsidy) ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್(NHM-National Horticulture mission yojana) ಯೋಜನೆಯಡಿ ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಸಹಾಯಧನ ಪಡೆಯಲು ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದನ್ನೂ ಓದಿ: Gruha jyothi- ಗೃಹಜ್ಯೋತಿ ಯೋಜನೆಯಡಿ … Read more

NHM scheme- ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್, ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

ಸೇಡಂ: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್‌(NHM scheme) ಯೋಜನೆಯಡಿ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.  ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ವಿವಿಧ ಸೌಲಭ್ಯಗಳನ್ನು/ಸವಲತ್ತನ್ನು ಹೊಂದಲು ಅರ್ಥಿಕವಾಗಿ ಸಹಾಯ ಮಾಡುವ ದೇಸೆಯಲ್ಲಿ ಮತ್ತು ತೋಟಗಾರಿಕೆ ಬೆಳೆಗೆ ಉತ್ತೇಜನ ನೀಡಲು ನಮ್ಮ ರಾಜ್ಯದಲ್ಲಿ 2005 ರಿಂದ “ರಾಷ್ಟ್ರೀಯ ತೋಟಗಾರಿಕೆ ಮಿಷನ್‌”(NHM-National Horticulture mission) ಯೋಜನೆಯನ್ನು ಜಾರಿಗೆ ತರಲಾಗಿದೆ. ಇದನ್ನೂ ಓದಿ: Pension amount Status … Read more