ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಯಾವೆಲ್ಲ ಸ್ವ-ಉದ್ಯೋಗ ಮಾಡಬವುದು? ಸಹಾಯಧನ ಎಷ್ಟು? ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು
ಕೇಂದ್ರ ಸರ್ಕಾರವು ಅಸಂಘಟಿತ ವಲಯದಲ್ಲಿನ ರೈತರು, ಉದ್ಯಮಿಗಳನ್ನು ಸಂಘಟಿತ ವಲಯಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಹಾಗೂ ಅವರ ಉದ್ದಿಮೆಗಳನ್ನು ಲಾಭದಾಯಕವನ್ನಾಗಿ ಪರಿವರ್ತಿಸಿಬೇಕೆನ್ನುವ ಮೂಲ ಉದ್ದೇಶದೊಂದಿಗೆ ಜಾನುವಾರು ಉತ್ಪನ್ನ (ಹಾಲು, ಮಾಂಸ, ಮೊಟ್ಟೆ, ಉಣ್ಣೆಗಳ ಉತ್ಪಾದನೆ ಹೆಚ್ಚಿಸುವುದು, ಅಲ್ಲದೇ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಮೌಲ್ಯವರ್ಧಿತ ಜಾನುವಾರುಗಳ ಉತ್ಪನ್ನಗಳನ್ನು ಒದಗಿಸುವುದು, ಈ ಮೂಲಕ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಸದ್ದುದೇಶದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಯಾವೆಲ್ಲ ಸ್ವ-ಉದ್ಯೋಗ ಮಾಡಲು … Read more