NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!
ಕೇಂದ್ರ ಸರ್ಕಾರವು ಅಸಂಘಟಿತ ವಲಯದಲ್ಲಿನ ರೈತರು, ಉದ್ಯಮಿಗಳನ್ನು ಸಂಘಟಿತ ವಲಯಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಹಾಗೂ ಅವರ ಉದ್ದಿಮೆಗಳನ್ನು ಲಾಭದಾಯಕವನ್ನಾಗಿ ಪರಿವರ್ತಿಸಿಬೇಕೆನ್ನುವ ಮೂಲ ಉದ್ದೇಶದೊಂದಿಗೆ ಜಾನುವಾರು ಉತ್ಪನ್ನ (ಹಾಲು, ಮಾಂಸ, ಮೊಟ್ಟೆ, ಉಣ್ಣೆಗಳ ಉತ್ಪಾದನೆ ಹೆಚ್ಚಿಸುವುದು, ಅಲ್ಲದೇ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಮೌಲ್ಯವರ್ಧಿತ ಜಾನುವಾರುಗಳ ಉತ್ಪನ್ನಗಳನ್ನು ಒದಗಿಸುವುದು, ಈ ಮೂಲಕ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಸದ್ದುದೇಶದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇದನ್ನೂ ಓದಿ: Diploma Agriculture Application-2024-25ನೇ ಸಾಲಿನ ಡಿಪ್ಲೊಮಾ(ಕೃಷಿ) … Read more