Online RTC-ಉಚಿತವಾಗಿ ನಿಮ್ಮ ಮೊಬೈಲ್ ನಲ್ಲೇ ಪಹಣಿ ನೋಡಿ! ಇಲ್ಲಿದೆ ವೆಬ್ಸೈಟ್ ಲಿಂಕ್!

ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಮುಖ್ಯ ದಾಖಲೆಯಲ್ಲಿ ಒಂದಾದ ಪಹಣಿ/ಊತಾರ್/RTC(Online RTC) ಅನ್ನು ಒಂದೆರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ನೈಜ ಸ್ಥಿತಿಯನ್ನು ಉಚಿತವಾಗಿ ನೋಡಬಹುದು. ಉಚಿತವಾಗಿ ಪಹಣಿಯನ್ನು ಹೇಗೆ ಮೊಬೈಲ್ ನಲ್ಲಿ ನೋಡುವುದು ಎಂದು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದ್ದು ರೈತರು ಈ ಕೆಳಗಿನ ಹಂತಗಳನ್ನು ಅನುಸರಿಸಿ ಕ್ಷಣಾರ್ದಲ್ಲಿ ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಮಾಲೀಕರ ವಿವರ ಮತ್ತು ಅಧಿಕೃತ ಪಹಣಿ/ಊತಾರ್ ಅನ್ನು ನೋಡಬಹುದು. ಕಂದಾಯ ಇಲಾಖೆಯಿಂದ ಜಮೀನಿನ ಮಾಲೀಕರ ವಿವರವನ್ನು ಮತ್ತು ಆ … Read more

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

Dishank mobile app

ಸಾರ್ವಜನಿಕರು/ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್(Google play store) ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(Dishank mobile app) ತಮ್ಮ ಮೊಬೈಲ್ ನಲ್ಲಿ ಹಾಕಿಕೊಂಡು ಕುಳಿತಲೇ ರಾಜ್ಯದ ಯಾವುದೇ ಜಾಗದ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಎಲ್ಲಾ ಓದುಗ ಮಿತ್ರರಿಗೆ ಶುಭ ಮುಂಜಾನೆ, ಅನೇಕ ಜನರಿಗೆ ತಮ್ಮ ಜಮೀನಿನ ಸರ್ವೆ ನಂಬರ್(bhoomi land records) ಸರಿಯಾಗಿ ನೆನಪಿನಲ್ಲಿ ಉಳಿದಿರುವುದಿಲ್ಲ ಅಥವಾ ನಿಖರ ಸರ್ವೆ ನಂಬರ್(Land records) … Read more

Online RTC : ನಿಮ್ಮ ಜಮೀನಿನ ಪಹಣಿ/ಉತಾರ್ ಪ್ರಿಂಟ್ ತೆಗೆಸಲು ಸರ್ವೆ ನಂಬರ್ ಮರೆತು ಹೋಗಿದೆಯೇ? ಈ ಇಲ್ಲಿದೆ ಸರ್ವೆ ನಂಬರ್ ಇಲ್ಲದೇ ಪಹಣಿ ತೆಗೆಯುವ ಐಡಿಯಾ!

ಆತ್ಮೀಯ ರೈತ ಬಾಂಧವರೇ! ಇಂದು ಈ ಅಂಕಣದಲ್ಲಿ ನಿಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನಿನ ಸರ್ವೆ ನಂಬರ್(Land records) ಮತ್ತು ಹಿಸ್ಸಾ ನಂಬರ್ ಇಲ್ಲದೆಯೇ ಹೇಗೆ ನಿಮ್ಮ ಪಹಣಿಯ(online rtc) ಸರ್ವೆ ನಂಬರ್ ಮಾಹಿತಿ ಪಡೆದು ಹೇಗೆ ಪಹಣಿ/ಉತಾರ್/RTC ಪ್ರಿಂಟ್ ತೆಗೆದುಕೊಳ್ಳಬವುದು ಎಂದು ವಿವರಿಸಲಾಗಿದೆ. ರೈತರು ವಿವಿಧ ಇಲಾಖೆ ಯೋಜನೆಗಳ ಸವಲತ್ತು ಪಡೆಯುವ ಸಂದರ್ಭದಲ್ಲಿ ಪಹಣಿ/ಉತಾರ್/RTC ಒದಗಿಸುವುದು ಅತ್ಯಗತ್ಯವಾಗಿರುತ್ತದೆ, ಅನೇಕ ಜನರಿಗೆ ತಮ್ಮ ಸರ್ವೆ ನಂಬರ್ ಮತ್ತು ಹಿಸ್ಸಾ ನಂಬರ್ ಸರಿಯಾಗಿ ನೆನಪಿರುವುದಿಲ್ಲ ಮತ್ತು ಕೆಲವೊಮ್ಮೆ ನಿಮ್ಮ ಜಮೀನಿನ … Read more