agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

land documents

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು ಕೃಷಿ ಜಮೀನನ್ನು ಖರೀದಿ ಮಾಡುವ ಮುನ್ನ ಈ ಮಾಹಿತಿಯನ್ನು ತಿಳಿದುಕೊಳುವುದು ಅತ್ಯವಶಕ. ಇದನ್ನೂ ಓದಿ: sarakri yojane- ಸಂಚಾರಿ ಮಾರಾಟ … Read more

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

ರಾಜ್ಯದ್ಯಂತ ಸರಕಾರಿ ಜಮೀನನ್ನು ಸಮರ್ಪಕವಾಗಿ ರಕ್ಷಣೆ ಮಾಡಲು ಕಂದಾಯ ಇಲಾಖೆಯಿಂದ ಕೆಲವು ದಿನಗಳ ಹಿಂದೆ “ಲ್ಯಾಂಡ್ ಬೀಟ್”(land beat app)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಡಿಜಿಟಲ್ ವ್ಯವಸ್ಥೆಯಲ್ಲಿ ಸರಕಾರಿ ಜಮೀನಿನ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು, ಈಗ ಇದರ ಮುಂದಿನ ಕ್ರಮ ಒತ್ತುವರಿ ತೆರವು ಕುರಿತು ಕಂದಾಯ ಸಚಿವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದರೊಟ್ಟಿಗೆ ಲ್ಯಾಂಡ್ ಬೀಟ್ ಅಪ್ಲಿಕೇಶನ್ ಹೇಗೆ ಬಳಕೆ ಮಾಡಲಾಗುತ್ತದೆ? ಪಹಣಿಗೆ ಆಧಾರ್ ಲಿಂಕ್ ಯೋಜನೆ ಮಾಹಿತಿ, ಒತ್ತುವರಿ ತೆರವು ರೈತರ ಮೇಲೆ … Read more

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ(kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ಕಾಲುದಾರಿ, ಬಂಡಿದಾರಿ(bandidari) ಕೂಡ ರಸ್ತೆಗಳೇ,ಯಾರೂ ಕೂಡ ಅದಕ್ಕ ಅಡೆ-ತಡೆ ಮಾಡುವ ಹಾಗಿಲ್ಲ ಎಂದು ಹೈಕೊರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಕುರಿತು ನೀಡಿರುವ ಆದೇಶದ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಸಾಮಾನ್ಯವಾಗಿ ಕೃಷಿ ಜಮೀನಿಗೆ ಹೋಗುವ ದಾರಿಯನ್ನು “ಬಿ ಖರಾಬು ಜಮೀನು” ಎಂದು ಜಮೀನಿನ ಪಹಣಿ/RTC ಅಲ್ಲಿ ಗುರುತಿಸಿರುತ್ತಾರೆ ಈ … Read more