Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ ಹಾನಿಗೆ ಒಳಗಾದವರು ಮತ್ತು ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಅರ್ಹ ಅರ್ಜಿದಾರರು ಪರಿಹಾರವನ್ನು ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಹಣ … Read more

Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.

ಪ್ರತಿ ಬಾರಿಯು ರಾಜ್ಯ ಸರಕಾರದಿಂದ ನೆರೆ ಹಾವಳಿ ಅಥವಾ ಅನಿರೀಕ್ಷಿತ ಅವಗಡಗಳಿಂದ ಉಂಟಾಗುವ ಬೆಳೆ ಹಾನಿಗೆ ಪರಿಹಾರದ ಹಣವನ್ನು ಸರಕಾರದ Parihara ತಂತ್ರ‍ಾಂಶವನ್ನು ಬಳಕೆ ಮಾಡಿಕೊಂಡು NDRF ಮಾರ್ಗಸೂಚಿ ಪ್ರಕಾರ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ ಈ ಮಾದರಿಯನ್ನು ಅನುಸರಿಸಿ ಈ ಹಿಂದೆ ಜಮಾ ಮಾಡುತ್ತಿದ್ದ ಪರಿಹಾರದ ಹಣವು ಹೆಚ್ಚು ಅನರ್ಹ ಫಲಾನುಭವಿಗಳಿಗೆ ವರ್ಗಾವಣೆ ಅಗಿರುವುದನ್ನು ಗಮನಿಸಿ ಪ್ರಸ್ತುತ ಕಂದಾಯ ಸಚಿವರು ಈ ಬಾರಿ ಬರ ಪರಿಹಾರದ ಹಣವನ್ನು ವರ್ಗಾವಣೆ … Read more