Parihara bank details-ಬರ ಪರಿಹಾರ ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ? ಎಂದು ತಿಳಿಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

ಬಹುತೇಕ ಜಿಲ್ಲೆಯ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಬರ ಪರಿಹಾರದ ಹಣ ಜಮಾ ಅಗಿದ್ದು ಯಾವ ಬ್ಯಾಂಕ್ ಖಾತೆಗೆ(Parihara amount bank details) ಪರಿಹಾರದ ಹಣ ಜಮಾ ಅಗಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ನೇರ ನಗದು ವರ್ಗಾವಣೆಯ(DBT) ಮೂಲಕ ಫಲಾನುಭವಿಗಳಿಗೆ ಪರಿಹಾರದ ಹಣವನ್ನು “Bhoomi Online-Parihara” ತಂತ್ರ‍ಾಂಶದ ಮೂಲಕ ರೈತರ ಖಾತೆಗೆ ವರ್ಗಾಹಿಸಲಾಗಿದ್ದು ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಅಕೌಂಟ್(bank account) ಹೊಂದಿರುವ ರೈತರಿಗೆ ಯಾವ ಬ್ಯಾಂಕ್ ಖಾತೆಗೆ … Read more