Parihara Payment Failed Cases-ರೈತರ ಖಾತೆಗೆ ಬರ ಪರಿಹಾರ ಜಮಾ ಅಗದಿರಲು ಕಾರಣಗಳ ಪಟ್ಟಿ ಬಿಡುಗಡೆ!

ಬರ ಪರಿಹಾರ ರೈತರ ಖಾತೆಗೆ ವರ್ಗಾವಣೆ ಅಗದಿರಲು ಕಾರಣಗಳು ಯಾವುವು? ಮತ್ತು ರೈತರು ಯಾವ ಕ್ರಮ ಅನುಸರಿಸಿ ತಮ್ಮ ಅರ್ಜಿಯನ್ನು ಸರಿಪಡಿಸಿಕೊಂಡು ಪರಿಹಾರದ(Bara parihara amount) ಹಣ ಪಡೆಯಬವುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. “ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ”(NDRF) ಮಾರ್ಗಸೂಚಿಯನ್ವಯ ರಾಜ್ಯದ 32.12 ಲಕ್ಷ ರೈತರಿಗೆ 3,454 ಕೋಟಿ ಬರ ಪರಿಹಾರದ 2ನೇ ಕಂತಿನ ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಈಗಾಗಲೇ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ಇದರಲ್ಲಿ ಸರಿ ಸುಮಾರು 1.5 … Read more

Parihara payment-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಬಂತು ರೂ 2,000 ಬೆಳೆ ನಷ್ಟ ಪರಿಹಾರ!

2023-24 ನೇ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿಗೆ ಮೊದಲ ಕಂತಿನ ಬೆಳೆ ನಷ್ಟ ಪರಿಹಾರ(Parihara payment) ರೂ 2,000 ಅರ್ಥಿಕ ನೆರವನ್ನು ಅರ್ಹ ಫಲಾನುಭವಿಗಳಿಗೆ ವರ್ಗಾವಣೆ. ಈಗಾಗಲೇ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು FID ನಂಬರ್ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮೊದಲ ಕಂತಿನ ಬೆಳೆ ನಷ್ಟ ಪರಿಹಾರದ ಹಣವನ್ನು ಜಮಾ ಮಾಡಲಾಗಿರುತ್ತದೆ. ಕೆಳವೊಂದಿಷ್ಟು ಅರ್ಹ ರೈತರಿಗೆ ತಾಂತ್ರಿಕ ಕಾರಣಗಳಿಂದ ಮೊದಲ ಕಂತಿನ ಹಣ ವರ್ಗಾವಣೆ ಮಾಡಲು ಸಾಧ್ಯವಾಗಿರುವುದಿಲ್ಲ ಇಂತಹ ಅರ್ಹ … Read more