Old age Pension: ಈ ಯೋಜನೆಯಡಿ ಪ್ರತಿ ತಿಂಗಳು 1200 ರೂ ವರೆಗೆ ಪಿಂಚಣಿ ಪಡೆಯಬವುದು!
ಬಡತನ ರೇಖೆಗಿಂತ ಕೆಳಗಿರುವ 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ(Vrudapya vetana) ಪ್ರತಿ ತಿಂಗಳು ಮಾಸಾಶನವನ್ನು ನೀಡಲಾಗುತ್ತಿದೆ. ಸರಕಾರದಿಂದ ಈ ಯೋಜನೆಯನ್ನು ದಿನಾಂಕ:1-1-1965 ರಿಂದ ಮಾಸಾಶನವನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ ಹಿರಿಯ ನಾಗರಿಕರಿಗೆ ವೃದ್ಧಾಪ್ಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ದೇಸೆಯಲ್ಲಿ ಪ್ರತಿ ತಿಂಗಳು ರೂ 6,00 ರಿಂದ 1,200 ರವರೆಗೆ ಫಲಾನುಭವಿ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಲಾಗುತ್ತದೆ. ಈ ಅಂಕಣದಲ್ಲಿ ಈ ಯೋಜನೆಯಡಿ ವೃದ್ಧಾಪ್ಯ … Read more