Surya ghar yojana- ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಹಾಯಧನ ಎಷ್ಟು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಸಂಪೂರ್ಣ ವಿವರ
ದೇಶದಲ್ಲಿ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು(Surya ghar yojana) ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ನಮ್ಮ ದೇಶದ ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ(PM surya ghar scheme)ಯಾರೆಲ್ಲ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು? ಸಹಾಯಧನ ಮೊತ್ತ ಎಷ್ಟು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳೇನು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತ್ಯಾದಿ … Read more