Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

Land Mutation

ಕಂದಾಯ ಇಲಾಖೆಯಿಂದ ರೈತರು ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು(BHOOMI RTC MUTATION HISTORY) ನೋಡಲು ವೆಬ್ಸೈಟ್ ಲಿಂಕ್ ಮತ್ತು ನಿಮ್ಮ ಮೊಬೈಲ್ ನಲ್ಲಿ ಈ ಮ್ಯುಟೇಶನ್ ವಿವರವನ್ನು ಹೇಗೆ ನೋಡಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಕೃಷಿ ಜಮೀನಿಗೆ ಸಂಭಂದಪಟ್ಟ ಅಗತ್ಯ ದಾಖಲೆಗಳಲ್ಲಿ ಒಂದಾದ ಪಹಣಿಗೆ ಸಂಭದಪಟ್ಟ ಮ್ಯುಟೇಶನ್ ವಿವರವನ್ನು(Land Mutation Website) ರೈತರು ಯಾವುದೇ ಶುಲ್ಕ ಪಾವತಿ ಮಾಡದೆ ತಮ್ಮ ಮೊಬೈಲ್ ನಲ್ಲೇ ಕೆಲವೇ ನಿಮಿಷಗಳಲ್ಲಿ ಒಂದೆರಡು ಕ್ಲಿಕ್ ನಲ್ಲಿ ಈ ವಿವರವನ್ನು ನಿಮ್ಮ … Read more

Pouthi Khate- ಹಾಳೆ ಖಾತೆದಾರರಿಂದ ಹಾಲಿ ಸಾಗುವಳಿದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಿಕೊಳ್ಳುವುದೇಗೆ?

ಕುಟುಂಬದ ಮಾಲೀಕನು ಅಕಾಲಿಕವಾಗಿ ಮರಣ ಹೊಂದಿದರೆ ಅವರ ಹೆಸರಿನಲ್ಲಿರುವ ಆಸ್ತಿಯನ್ನು ಕುಟುಂಬದ ಎಲ್ಲರ ಹೆಸರಿಗೂ ಪೌತಿ ಖಾತೆ ಮೂಲಕ ಆಸ್ತಿ ಬರುತ್ತದೆ. ಆದರೆ ತದನಂತರ ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ಆಸ್ತಿ ಭಾಗ ಹೇಗೆ ಮಾಡಬೇಕು? ಮಾಡಿದ ನಂತರ ನೊಂದಣಿ ಹೇಗೆ ಮಾಡಬೇಕು? ಎನ್ನುವ ಪ್ರಕ್ರಿಯೆಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಪೌತಿ ಖಾತೆ ಎಂದರೇನು? ಜಮೀನಿನ ಮಾಲೀಕನ ಸಾವಿನ ನಂತರ ಮನೆಯ ಎಲ್ಲಾ ಸದಸ್ಯರ ಹೆಸರಿನಲ್ಲಿ ಆಸ್ತಿ ಹಕ್ಕು ಜಂಟಿಯಾಗಿ ಬದಲಾವಣೆಯಾಗುವುದಕ್ಕೆ ಪೌತಿ ಖಾತೆ ಎಂದು ಕರೆಯುತ್ತಾರೆ. ಪೌತಿ … Read more