ತಂದೆ, ತಾತ, ಮುತ್ತಾತನ ಹೆಸರಿನಲ್ಲಿರುವ ಜಮೀನಿನ ವರ್ಗಾವಣೆ ಕುರಿತು ರೈತರಿಗೊಂದು ಸಿಹಿ ಸುದ್ದಿ!
ಜಮೀನಿನ ಪಹಣಿ ತಂದೆ, ತಾತ, ಮುತ್ತಾತನ ಹೆಸರಿನಲ್ಲಿ ಇದ್ದರೆ ನಿಮ್ಮ ಹೆಸರಿಗೆ ಮಾಡಿಕೊಳ್ಳುವ ವಿಧಾನವನ್ನು ತುಂಬ ಸರಳೀಕರಣ ಮಾಡಲಾಗಿದ್ದು ರೈತರ ಜಮೀನಿನ ಪಹಣಿಯು ತಂದೆಯ ಹೆಸರಿನಲ್ಲಿ ಅಥವಾ ತಾತನ ಹೆಸರಿನಲ್ಲಿ ಅಥವಾ ಮುತ್ತಾತನ ಹೆಸರಿನಲ್ಲಿ ಇದ್ದು, ಅವರು ಮರಣ ಹೊಂದಿದ್ದರೆ ಅಂಥವರ ಹೆಸರಿನಲ್ಲಿ ಇರುವ ಜಮೀನಿನ ಪಹಣಿಯಲ್ಲಿ ಪ್ರಸ್ತುತ ಉಳುಮೆ ಮಾಡುತ್ತಿರುವ ಮಕ್ಕಳು ಅವಕಾಶವನ್ನು ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಪೌತಿ ಖಾತೆ ಆಂದೋಲನವನ್ನು ಜಾರಿಗೆ ತರಲಾಗಿದ್ದು, ಈ ಮೂಲಕ ರೈತರು ಸರಳವಾಗಿ ಪ್ರಸ್ತುತ ಉಳುಮೆ ಮಾಡುತ್ತಿರುವ ಜಮೀನಿನ … Read more