Power tiller subsidy- ಶೇ.90ರಷ್ಟು ಸಬ್ಸಿಡಿಯಲ್ಲಿ ಪವರ್ ಟಿಲ್ಲರ್ ಪಡೆಯಲು ಅರ್ಜಿ!
ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಅನುದಾನ ಲಭ್ಯತೆ ಆಧಾರದ ಮೇಲೆ ವಿವಿಧ ಕೃಷಿ ಯಂತ್ರಗಳನ್ನು(Power tiller subsidy) ಸಬ್ಸಿಡಿಯಲ್ಲಿ ರೈತರಿಗೆ ಒದಗಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ವಿವಿಧ ಯೋಜನೆಯಡಿ ರೈತರಿಗೆ ಕೃಷಿ ಯಂತ್ರಗಳ ಖರೀದಿ ಮಾಡಲು ಅರ್ಥಿಕವಾಗಿ ನೆರವು ನೀಡಲು ಅನೇಕ ಯಂತ್ರಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ ಇದರಿಂತೆ ಪ್ರಸ್ತುತ ಯಾವೆಲ್ಲ ಯಂತ್ರಗಳಿಗೆ ಸಹಾಯಧನ ನೀಡಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿದೆ. ಇದನ್ನೂ ಓದಿ: Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ … Read more