Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

ರಾಜ್ಯದ ಎಲ್ಲಾ ಎಸ್ಕಾಂಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್(Krishi pumpset Adhar link) ಮಾಡುವುದರ ಕುರಿತು ಇಂದನ ಸಚಿವರು ಹಂಚಿಕೊಂಡಿರುವ ಮಹತ್ವದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಮತ್ತು ರೈತಾಪಿ ಜನರಲ್ಲಿ ಪಂಪ್ ಸೆಟ್ ಗೆ ಆಧಾರ್ ಲಿಂಕ್(Pumpset Adhar link) ಮಾಡುವುದರ ಕುರಿತು ಅನೇಕ ಗೊಂದಗಳಿದ್ದು ರಾಜ್ಯದ ಹಲವು ಕಡೆ ಆಧಾರ್ ಲಿಂಕ್ ವಿರೋದಿಸಿ ಪ್ರತಿಭಟನೆಗಳು ಸಹ ನಡೆಯುತ್ತಿದ್ದು, … Read more

Akrama-sakrama yojane- ರಾಜ್ಯ ಸರಕಾರದಿಂದ ರೈತರಿಗೆ ಸಿಹಿಸುದ್ದಿ! ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಯೋಜನೆ!

ರಾಜ್ಯ ಸರಕಾರದಿಂದ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಈ ಹಿಂದೆ ಜಾರಿಯಲ್ಲಿದ ಜನಪ್ರಿಯ ಯೋಜನೆಯಲ್ಲಿ ಒಂದಾದ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ(Akrama sakrama yojane) ಯೋಜನೆಯನ್ನು ಮರು ಜಾರಿಗೊಳಿಸವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರ ವಿವಿಧ ಬೇಡಿಕೆಗಳನ್ನು ಸರಕಾರಕ್ಕೆ ಮುಟ್ಟಿಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ … Read more

Pumpset adhar link-10 HP ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಜೋಡಣೆ! ಇಲ್ಲಿದೆ ಮಹತ್ವದ ಮಾಹಿತಿ!

ಕರ್ನಾಟಕ ವಿದ್ಯುತ್ ನಿಯಂತ್ರಣ(KEB)  ಆಯೋಗದಿಂದ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿ(Escom) ಯಡಿ ಬರುವ ಎಲ್ಲಾ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಬಳಕೆ ಮಾಡುವ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್ ಮಾಡಲು ಸೂಚನೆ ನೀಡಲಾಗಿತ್ತು, ಇದರಂತೆ ಕಳೆದ ಕೆಲವು ದಿನಗಳಿಂದ ರಾಜ್ಯದ್ಯಂತ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್(Agriculture pumpset adhar link)ಮಾಡುವ ಕಾರ್ಯ ನಡೆಯುತ್ತಿದೆ. ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್ ಮಾಡುವುದರ ಕುರಿತು ರೈತರಿಗೆ ಉಪಯುಕ್ತ ಮಹತ್ವದ ಮಾಹಿತಿಯನ್ನು … Read more

Pumpset Adhar link-ಕೃಷಿ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್! ಇಲ್ಲಿದೆ ಸಂಪೂರ್ಣ ಮಾಹಿತಿ!

ರಾಜ್ಯದ ಎಲ್ಲಾ ಎಸ್ಕಾಂ ಗಳಿಂದ ರೈತರು ಕೃಷಿ ಉದ್ದೇಶಕ್ಕೆ ಬಳಕೆ ಮಾಡುತ್ತಿರುವ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಗಳಿಗೆ ಗ್ರಾಹಕರ ಆಧಾರ್ ನಂಬರ್ ಅನ್ನು ಲಿಂಕ್(Pumpset Adhar link) ಮಾಡುವ ಪ್ರಕ್ರಿಯೆಯನ್ನು ಆರಂಭಿಸಿವೆ. ಕೃಷಿ ಪಂಪ್ ಸೆಟ್ ಗಳಿಗೆ ಏಕೆ? ಆಧಾರ್ ಲಿಂಕ್ ಮಾಡಬೇಕು, ಆಧಾರ್ ಲಿಂಕ್ ಮಾಡಿಲ್ಲದಿದ್ದಲ್ಲಿ ಯಾವೆಲ್ಲ ಸೌಲಭ್ಯಗಳು ಕಡಿತವಾಗಲಿವೆ? ಆಧಾರ್ ಲಿಂಕ್ ಅನ್ನು ಎಲ್ಲಿ ಮಾಡಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಗ್ರಾಹಕರ ಆಧಾರ್ ಕಾರ್ಡ ವಿವರ … Read more