Rabi MSP price- 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರಕಾರ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:18-10-2023 ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಇದರನ್ವಯ ದೇಶ ವ್ಯಾಪ್ತಿ ಅತೀ ಹೆಚ್ಚು ಬೆಳೆಯುವ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಏರಿಕೆ ಮಾಡಲಾಗಿದ್ದು, ಗೋಧಿ, ಬಾರ್ಲಿ, ಕಡಲೆ, ಸಾಸಿವೆ, ಚನ್ನಂಗಿ ಬೇಳೆ/ಮಸೂರ್(Lentil), ಕುಸುಬೆ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ಆರ್ಥಿಕ … Read more