Rain- ಹವಾಮಾನ ಮುನ್ಸೂಚನೆ: ಇನ್ನು ಎಷ್ಟು ದಿನ ಮಳೆ ವಾತಾವರಣ ಮುಂದುವರೆಯಲಿದೆ?

ಕರ್ನಾಟಕ ಮಳೆ ನಕ್ಷೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅಗ್ರಹಾರ ವ್ಯಾಪ್ತಿಯಲ್ಲಿ ಅತ್ಯಧಿಕ 134.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ದಾವಣಗೆರೆ, ಚಿತ್ರದುರ್ಗ, ಮೈಸೂರು, ಉತ್ತರಕನ್ನಡ, ಬೆಳಗಾವಿ, ಕೊಡಗು, ಹಾಸನ, ದಕ್ಷಿಣಕನ್ನಡ, ಶಿವಮೊಗ್ಗ, ಹಾವೇರಿ ಜಿಲ್ಲೆಯ ಅಲ್ಲಲ್ಲಿ ಮಳೆ ಬಂದಿರುತ್ತದೆ. ಪ್ರಸ್ತುತ ಹವಾಮಾನ ಮುನ್ಸೂಚನೆಯನ್ವಯ ಜನವರಿ 09 ರವರೆಗೆ ರಾಜ್ಯದಾದ್ಯಂತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಂತರ ಮಳೆಯ ಚಟುವಟಿಕೆಯು ರಾಜ್ಯದಾದ್ಯಂತ ಕಡಿಮೆಯಾಗುವ ಸಾಧ್ಯತೆಯಿದೆ. … Read more

ಬರಗಾಲ ಘೋಷಣೆ, 113 ತಾಲೂಕುಗಳ ಪ್ರಾಥಮಿಕ ಪಟ್ಟಿ ಬಿಡುಗಡೆ! ಜಂಟಿ ಸಮೀಕ್ಷೆ ಪ್ರಾರಂಭ.

ರಾಜ್ಯದಲ್ಲಿ ಬಹುತೇಕ ಅಧಿಕ ಪ್ರಮಾಣದಲ್ಲಿ ಮಳೆ ಕೊರತೆ ಉಂಟಾಗಿದ್ದು ರಾಜ್ಯ ಸರಕಾರದಿಂದ ಬರಗಾಲ ಘೋಷಣೆಗೆ ಪ್ರಾಥಮಿಕ ತಾಲೂಕುಗಳ ಪಟ್ಟಿಯನ್ನು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬೆಂಗಳೂರು ಯಿಂದ  ತೀವ್ರ ಮಳೆ ಕೊರತೆ  ಇರುವ ತಾಲೂಕುಗಳ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಿದೆ. ಈ ಪಟ್ಟಿಯ ಆಧಾರದ ಮೇಲೆ ಕೃಷಿ , ಕಂದಾಯ ಮತ್ತು ಇತರೆ ಇಲಾಖೆಯಿಂದ ಅಧಿಕಾರಿಗಳ ತಂಡವು ಬೆಳೆ ಸಮೀಕ್ಷೆ ಕಾರ್ಯವನ್ನು ಪ್ರಾರಂಭ ಮಾಡಲಾಗಿದ್ದು ಇದು ಈ ತಿಂಗಳದ ಅಂತ್ಯದಲ್ಲಿ ಮುಗಿದು ಸೆಪ್ಟೆಂಬರ್ ಮೊದಲೆ ಅಥವಾ … Read more