New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ration card

ಹೊಸದಾಗಿ ಮದುವೆ ಮಾಡಿಕೊಂಡಿರುವ ನವ ದಂಪತಿಗಳು ಹೊಸ ರೇಷನ್ ಕಾರ್ಡ(New ration card application) ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಆಹಾರ ಇಲಾಖೆಯ ಅಧಿಕೃತ ಮಾರ್ಗಸೂಚಿಯ ಪ್ರಕಾರ ಒಂದು ಕುಟುಂಬಕ್ಕೆ ಒಂದು ಪಡಿತರ ಚೀಟಿ ಪಡೆಯಲು ಅವಕಾಶವಿದ್ದು ಮದುವೆಯಾದ ಬಳಿಕ ನವದಂಪತಿಗಳು ಹೊಸ ರೇಷನ್ ಕಾರ್ಡ ಅನ್ನು ಪಡೆಯುವುದು ಹೇಗೆ? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: WHO Arecanut news- ರೈತರಲ್ಲಿ ಅತಂಕ ಮೂಡಿಸಿದ WHOದ ಅಡಿಕೆ ಕ್ಯಾನ್ಸರ್‌ಕಾರಕ ವರದಿ! … Read more

APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ ಪ್ರಕಟಣೆ!

Ration card

ಆಹಾರ ಇಲಾಖೆಯಿಂದ ಎಪಿಎಲ್ ರೇಷನ್ ಕಾರ್ಡ ರದ್ದತಿ ಕುರಿತು ನೂತನ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ(APL card cancellation) ರದ್ದುಗೊಳಿಸಿರುವ ಕುರಿತು ಕೆಲವು ನ್ಯೂಸ್ ಚಾನಲ್ ಗಳು ಪ್ರಕಟಿಸಿರುವ ಮಾಹಿತಿಯ ಕುರಿತು ಸ್ಪಷ್ಟೀಕರಣ ನೀಡಲಾಗಿದೆ. ಆಹಾರ ಇಲಾಖೆಯಿಂದ ರೇಷನ್ ಕಾರ್ಡ(APL Ration card) ಹೊಂದಿರುವ ಗ್ರಾಹಕರು ಕಡ್ದಾಯವಾಗಿ ಎಲ್ಲಾ ಸದಸ್ಯರು ಇ-ಕೆವೈಸಿಯನ್ನು ಮಾಡಿಕೊಳ್ಳಬೇಕು ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು. ಇದನ್ನೂ ಓದಿ: Mini tractor subsidy- ಶೇ … Read more

BPL Card-ಪಡಿತರ ಚೀಟಿದಾರರೇ ಗಮನಿಸಿ ಈ ನಿಯಮ ಪಾಲಿಸದಿದ್ದರೆ ನಿಮ್ಮ ಕಾರ್ಡ ರದ್ದಾಗುತ್ತದೆ!

Ration card

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು(Ration card ekyc status) ತಪ್ಪದೇ ಈ ಮಾಹಿತಿಯನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದ್ದು, ನೀವೆನಾದರು ಈ ತಿಂಗಳು ಮುಕ್ತಾಯವಾಗುವುದರ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ನಿಮ್ಮ ಪಡಿತರ ಚೀಟಿ ರದ್ದಾಗುತ್ತದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ಯಾವ? ಕೆಲಸವನ್ನು ತಪ್ಪದೇ ಮಾಡಬೇಕು, ಆ ಕೆಲಸ ಯಾವುದು? ಎಲ್ಲಿ ಮಾಡಿಸಬೇಕು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳೇನು? ಇತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದೊಂದಿಗೆ ಪ್ರತಿ ತಿಂಗಳು … Read more

Ration card e-KYC-ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪಡಿತರ ಚೀಟಿಯನ್ನು ಪಡೆದುಕೊಂಡಿರುವ ಗ್ರಾಹಕರು ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಅನ್ನು(Ration card e-KYC) ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಕೆಲಸವನ್ನು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ದಿನನಿತ್ಯ ಬಳಕೆ ಮಾಡುವ ಕೆಲವು ಆಹಾರ ಧಾನ್ಯಗಳನ್ನು ನೀಡಲು ಪಡಿತರ ಚೀಟಿಯನ್ನು ವಿತರಣೆ ಮಾಡಲಾಗಿದ್ದು, ಈ ರೇಷನ್ ಕಾರ್ಡ ಅನ್ನು ಹೊಂದಿರುವ ಗ್ರಾಹಕರು ಇ-ಕೆವೈಸಿಯನ್ನು ಮಾಡಿಕೊಳ್ಳಲು … Read more

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ತಿದ್ದುಪಡಿ(ration card tiddupadi) ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ಹೆಚ್ಚು ದಿನಗಳ ವರೆಗೆ ಅರ್ಜಿ ಸಲ್ಲಿಸಲು ಅವಕಾಶ(ration card tiddupadi arji) ಮಾಡಿಕೊಡಲಾಗಿದ್ದು ಯಾರೆಲ್ಲ ತಿದ್ದುಪಡಿ ಮಾಡಿಸಿಕೊಳ್ಳಲು ಕಾಯುತ್ತಿರುವವರು ಈ ಅವಕಾಶವನ್ನು ಬಳಕೆ ಮಾಡಿಕೊಳಬಹುದು. ಯಾವ ದಿನ ತಿದ್ದುಪಡಿಗೆ ಅವಕಾಶ ನೀಡಲಾಗಿದೆ? ತಿದ್ದುಪಡಿ ಅರ್ಜಿಯ ಸ್ಥಿತಿಯನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡುವುದು? ಯಾವೆಲ್ಲ … Read more