Ration Card Update- ರೇಷನ್ ಕಾರ್ಡ ತಿದ್ದುಪಡಿ ಕುರಿತು ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ!
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈ ಹಿಂದೆ ಪಡಿತರ ಚೀಟಿ ತಿದ್ದುಪಡಿ(Ration card) ಮತ್ತು ಕುಟುಂಬದ ಯಜಮಾನಿ ಹೆಸರು ಬದಲಾವಣೆಗೆ ಆಗಸ್ಟ್ 21 ಕೊನೆಯ ದಿನಾಂಕ ಎಂದು ಆದೇಶ ಹೊರಡಿಸಲಾಗಿತ್ತು. ಆದರೆ ಈಗ ರೇಷನ್ ಕಾರ್ಡ ತಿದ್ದುಪಡಿಗೆ ಹೆಚ್ಚುವರಿ 10 ದಿನಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಪ್ರಕಟಣೆಯನ್ವಯ ಸಾರ್ವಜನಿಕರು ಪಡಿತರ ಚೀಟಿ ತಿದ್ದುಪಡಿ ಮತ್ತು ಕುಟುಂಬದ ಯಜಮಾನಿ ಬದಲಾವಣೆಗೆ ಅರ್ಜಿ ಸಲ್ಲಿಸಲು 01 ಸೆಪ್ಟಂಬರ್ ರಿಂದ 10 ಸೆಪ್ಟಂಬರ್ ರವರೆಗೆ … Read more