Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

ಸಾರ್ವಜನಿಕರು ಇನ್ನು ಮುಂದೆ ಬೆರಳ ತುದಿಯಲ್ಲಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲಿಯೇ ಗ್ರಾಮ ಪಂಚಾಯತಿ ಆಸ್ತಿ ತೆರಿಗೆಯನ್ನು(property tax) ಆನ್ಲೈನ್ ನಲ್ಲಿ ಪಾವತಿ ಮಾಡಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ. ನಾಗರಿಕರು ತಮ್ಮ ಮೊಬೈಲ್ ನಲ್ಲಿ ಪೋನ್ ಪೇ(Phone pe), ಗೂಗಲ್ ಪೇ(Google pay), ಬೀಮ್(Bhim app) ಅಪ್ಲಿಕೇಶನ್, ಪೇ ಟಿಎಂ(Paytm) ಇತರೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಗ್ರಾಮ ಪಂಚಾಯತಿ ಕಚೇರಿಯನ್ನು ಭೇಟಿ ಮಾಡದೇ ಕ್ಷಣಾರ್ಧದಲ್ಲೇ ತಮ್ಮ ಹೆಸರಿನಲ್ಲಿರುವ ಆಸ್ತಿಯ … Read more

Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ(Grama panchayath helpline) ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ನರೇಗಾ ಯೋಜನೆ ಮತ್ತು ಇತರೆ ಯೋಜನಾವಾರು ಸಹಾಯವಾಣಿಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾಗಿತ್ತು ಅದರೆ ಸಾರ್ವಜನಿಕರಿಗೆ ನೆರವಾಗುವ ದೇಸೆಯಲ್ಲಿ ಎಲ್ಲಾ ಯೋಜನೆಗಳ ಪ್ರಯೋಜನದ ಮಾಹಿತಿಯನ್ನು ಪಡೆಯಲು ಈ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. Grama panchayath … Read more