RTC aadhar card link- ನಿಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಇಲ್ಲಿದೆ ಲಿಂಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್.
ಜಮೀನು ಹೊಂದಿರುವವರು ತಮ್ಮ ಪಹಣಿಗಳಿಗೆ(RTC) ಆಧಾರ್ ಸೀಡಿಂಗ್/ಲಿಂಕ್ ಮಾಡುವುದನ್ನು(RTC aadhar card link) ಕಂದಾಯ ಇಲಾಖೆಯಿಂದ ಕಡ್ಡಾಯ ಮಾಡಲಾಗಿದೆ. ಆದ್ದರಿಂದ ಇಂದು ಈ ಅಂಕಣದಲ್ಲಿ ಸಾರ್ವಜನಿಕರಿಗೆ ಸೂಕ್ತ ಉಪಯುಕ್ತ ಮಾಹಿತಿ ನೀಡುವ ದೇಸೆಯಲ್ಲಿ ಪಹಣಿಗಳಿಗೆ ಆಧಾರ್ ಲಿಂಕ್ ಏಕೆ? ಮಾಡಬೇಕು, ಆಧಾರ್ ಲಿಂಕ್ ಎಲ್ಲಿ ಮಾಡಿಸಬೇಕು? ಮೊಬೈಲ್ ನಲ್ಲೇ ಲಿಂಕ್ ಹೇಗೆ ಮಾಡುವುದು ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್(ಜಾಲತಾಣ) https://landrecords.karnataka.gov.in/service4 ನಲ್ಲಿ … Read more