RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

rtc aadhar link status check

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ ಜೂನ್ ತಿಂಗಳಿನಿಂದ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್(RTC adhar link) ಮಾಡುವ ಕಾರ್ಯ ನಡೆಯುತ್ತಿದ್ದು, ಈ ಕುರಿತು ಕೆಲವು ಮಹತ್ವದ ಮಾಹಿತಿಯನ್ನು ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. “ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ” ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಜಮೀನಿನ ಪಹಣಿ/ಊತಾರ್/RTC ಗಳಿಗೆ ಮಾಲೀಕರ ಆಧಾರ್ ಕಾರ್ಡ ಲಿಂಕ್ ಮಾಡುವ ಕೆಲಸವನ್ನು ಕಂದಾಯ ಇಲಾಖೆಯಿಂದ ಕಳೆದ 3-4 ತಿಂಗಳಿನಿಂದ ಮಾಡುತ್ತಿದ್ದು ಇಲ್ಲಿಯವರೆಗೆ ಈ ಯೋಜನೆಯ ಮೂಲಕ ಬರೋಬ್ಬರಿ … Read more

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

ರಾಜ್ಯದ್ಯಂತ ಸರಕಾರಿ ಜಮೀನನ್ನು ಸಮರ್ಪಕವಾಗಿ ರಕ್ಷಣೆ ಮಾಡಲು ಕಂದಾಯ ಇಲಾಖೆಯಿಂದ ಕೆಲವು ದಿನಗಳ ಹಿಂದೆ “ಲ್ಯಾಂಡ್ ಬೀಟ್”(land beat app)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಡಿಜಿಟಲ್ ವ್ಯವಸ್ಥೆಯಲ್ಲಿ ಸರಕಾರಿ ಜಮೀನಿನ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು, ಈಗ ಇದರ ಮುಂದಿನ ಕ್ರಮ ಒತ್ತುವರಿ ತೆರವು ಕುರಿತು ಕಂದಾಯ ಸಚಿವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದರೊಟ್ಟಿಗೆ ಲ್ಯಾಂಡ್ ಬೀಟ್ ಅಪ್ಲಿಕೇಶನ್ ಹೇಗೆ ಬಳಕೆ ಮಾಡಲಾಗುತ್ತದೆ? ಪಹಣಿಗೆ ಆಧಾರ್ ಲಿಂಕ್ ಯೋಜನೆ ಮಾಹಿತಿ, ಒತ್ತುವರಿ ತೆರವು ರೈತರ ಮೇಲೆ … Read more