RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

rtc aadhar link status check

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ ಜೂನ್ ತಿಂಗಳಿನಿಂದ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್(RTC adhar link) ಮಾಡುವ ಕಾರ್ಯ ನಡೆಯುತ್ತಿದ್ದು, ಈ ಕುರಿತು ಕೆಲವು ಮಹತ್ವದ ಮಾಹಿತಿಯನ್ನು ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. “ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ” ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಜಮೀನಿನ ಪಹಣಿ/ಊತಾರ್/RTC ಗಳಿಗೆ ಮಾಲೀಕರ ಆಧಾರ್ ಕಾರ್ಡ ಲಿಂಕ್ ಮಾಡುವ ಕೆಲಸವನ್ನು ಕಂದಾಯ ಇಲಾಖೆಯಿಂದ ಕಳೆದ 3-4 ತಿಂಗಳಿನಿಂದ ಮಾಡುತ್ತಿದ್ದು ಇಲ್ಲಿಯವರೆಗೆ ಈ ಯೋಜನೆಯ ಮೂಲಕ ಬರೋಬ್ಬರಿ … Read more

RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

ಈಗಾಗಲೇ ಬಹುತೇಕ ಜನರಿಗೆ ತಿಳಿದಿರುವ ಹಾಗೆಯೇ ಜಮೀನಿನ ಪಹಣಿ/ಉತಾರ್/RTC ಗೆ ಆಧಾರ್ ಜೋಡಣೆ(RTC adhar link) ಮಾಡುವುದನ್ನು ಕಂದಾಯ ಇಲಾಖೆಯಿಂದ ಕಡ್ಡಾಯ ಗೊಳಿಸಲಾಗಿದೆ. ಈ ಕುರಿತು ನೂತನ ಕ್ರಮ ಒಂದನ್ನು ಕಂದಾಯ ಇಲಾಖೆಯಿಂದ ಜಾರಿಗೆ ತರಲಾಗಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿ ಮಾಹಿತಿಯನ್ವ ರಾಜ್ಯದಾದ್ಯಂತ ಆರ್.ಟಿ.ಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು, ಈವರೆಗೆ 15 ಲಕ್ಷ ಆರ್.ಟಿ.ಸಿ ಮಾಲೀಕರನ್ನು ಸಂಪರ್ಕಿಸಲಾಗಿದೆ.  ಮುಂದಿನ ಎರಡು-ಮೂರು ತಿಂಗಳಲ್ಲಿ ಎಲ್ಲ ಆರ್.ಟಿ. ಸಿ ಮಾಲೀಕರನ್ನು ತಲುಪಲು ರೂಪುರೇಷ … Read more