RTC details- ಪೋಡಿ ಎಂದರೇನು? ಪೋಡಿ ಎಷ್ಟು ವಿಧ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

ಗ್ರಾಮೀಣ ಭಾಗದ ರೈತಾಪಿ ವರ್ಗದ ನಾಗರಿಕರಿಗೆ ತಮ್ಮ ಜಮೀನಿನ ಮೂಲ ದಾಖಲಾತಿಗಳ ಕುರಿತು ದೊಡ್ಡ ಮಟ್ಟದಲ್ಲಿ ಮಾಹಿತಿ ಕೊರತೆ ಇರುತ್ತದೆ ಕಾಲ ಕಾಲಕ್ಕೆ ನಮ್ಮ ಪುಟದಿಂದ ಕಂದಾಯ ಇಲಾಖೆಯಡಿ ಬರುವ ಜಮೀನಿನ ಸರ್ವೆ ಕುರಿತು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಕುರಿತು ಮಾಹಿತಿಯನ್ನು ಹಂಚಿಕೊಂಡು ಬರುತ್ತಿದೆ ಇಂದು ಈ ಅಂಕಣದಲ್ಲಿ ಜಮೀನಿನ ಪೋಡಿ(Podi) ಕುರಿತು ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಜಮೀನಿನ ಪೋಡಿ ಹೇಗೆ ಮಾಡಿಸಬೇಕು? ಪೋಡಿಯಿಂದಾಗುವ ಉಪಯೋಗಗಳ ಸಂಪೂರ್ಣ ಮಾಹಿತಿ , ಪೋಡಿ ಎಂದರೆ ಜಮೀನಿನ ದುರಸ್ತಿ ಅಥವಾ … Read more