scholarship application- ಈ ಯೋಜನೆಯಡಿ ಪ್ರತಿ ತಿಂಗಳು ರೂ 4,000 ಸಾವಿರ ವಿದ್ಯಾರ್ಥಿ ವೇತನ ಪಡೆಯಬಹುದು!

ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ತಂದೆ ಇಲ್ಲದ ಮಕ್ಕಳಿಗೆ ರೂ. 24000/- ಆರ್ಥಿಕ ಸಹಾಯಧನ(scholarship application)ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿಯು ಹರಿದಾಡುತ್ತಿದ್ದು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯಿಂದ  ಸ್ಪಷ್ಟಿಕರಣ ನೀಡಲಾಗಿದ್ದು, ಅದರ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪ್ರಾಯೋಜಕತ್ವ ಕಾರ್ಯಕ್ರಮ ಯೋಜನೆಯು ರಾಜ್ಯದಾದ್ಯಂತ 18 ವರ್ಷದೊಳಗಿನ ಮಕ್ಕಳು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣ(education scholarship application-2024) ಮುಂದುವರೆಸುವುದನ್ನು ಉತ್ತೇಜಿಸಲು ಅನುಷ್ಠಾನಗೊಂಡ ಕಾರ್ಯಕ್ರಮವಾಗಿರುತ್ತದೆ. ಈ ಯೋಜನೆಯಡಿ ಪ್ರತಿ ತಿಂಗಳು ರೂ. 4,000/-ದಂತೆ 1 … Read more

PM Usha Scholarship 2024: PUC ಪಾಸಾದವರಿಗೆ ಕೇಂದ್ರದಿಂದ 20 ಸಾವಿರ ವಿದ್ಯಾರ್ಥಿವೇತನ!

ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪಾಸಾಗಿ ಮೂರು ವರ್ಷಗಳ ಪದವಿ ಶಿಕ್ಷಣ ಮಾಡಲು ಇಚ್ಚಿಸಿರುವ ವಿದ್ಯಾರ್ಥಿಗಳಿಗೆ 20,000 ರೂ. ವಿದ್ಯಾರ್ಥಿ ವೇತನ ನೀಡಲು ಅರ್ಜಿ(PM Usha Scholarship application) ಆಹ್ವಾನಿಸಿದೆ. “ಪ್ರಧಾನಮಂತ್ರಿ ಉಷಾ ವಿದ್ಯಾರ್ಥಿವೇತನ”(PM Usha Scholarship 2024) ಎಂಬ ಹೆಸರಿನಲ್ಲಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೇಂದ್ರವನ್ನು ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಸಿಗಲಿದೆ. ಪ್ರಸ್ತುತ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣದಿಂದ … Read more