self employment subsidy-ಸ್ವ-ಉದ್ಯೋಗ ಆರಂಭಿಸಲು 30,000 ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಡಿ(karnataka mahila nigama) ಸ್ವ-ಉದ್ಯೋಗ(self employment )ಆರಂಭಿಸಲು ರೂ 30,000 ಸಾವಿರ ಸಹಾಯಧನ ನೀಡಲು ಆಸಕ್ತಿಯಿರುವ ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಫಲಾನುಭವಿಗಳು ಅರ್ಥಿಕವಾಗಿ ಅಭಿವೃದ್ಧಿ ಹೊಂದಲು ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಧನ್ಯಶ್ರೀ(dhanya shree) ಮತ್ತು ಚೇತನ(chenata yojane) ಯೋಜನೆಯಡಿಯಲ್ಲಿ ರೂ 30,000 ಅರ್ಥಿಕ ನೆರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಲು … Read more

lingayat nigama yojanegalu-2024: ವೀರಶೈವ ಲಿಂಗಾಯತ ನಿಗಮದಿಂದ 8 ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತದಿಂದ 8 ಸಹಾಯಧನ ಆಧಾರಿತ ಯೋಜನೆಯಡಿ(lingayat nigama schemes-2024) ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ಅರ್ಹರು, ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? 8 ಯೋಜನೆಗಳ ಸಂಪೂರ್ಣ ವಿವರಣೆಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಅರ್ಹ ಅರ್ಜಿದಾರರು ಕೊನೆಯ ದಿನಾಂಕದ ಒಳಗಾಗಿ ಅನ್ಲೈನ್ ಮೂಲಕ  ಅರ್ಜಿ ಸಲ್ಲಿಸಿ ಈ … Read more

Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲಾ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ದೀಪಾಶ್ರೀ, ಕೆ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಆರ್ಯ ವೈಶ್ಯ ನಿಗಮದ ಡಿಬಿಟಿ ಪ್ರಕ್ರಿಯನ್ನು ಪೂರ್ಣಗೊಳಿಸಿದರು.  ಈ ಮೂಲಕ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ(Self Employment Direct Loan) 500 ಫಲಾನುಭವಿಗಳಿಗೆ ರೂ.5.00ಕೋಟಿ ಸಾಲ-ಸಹಾಯಧನವನ್ನು ನೇರ … Read more