Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!

ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Vidhya nidhi yojane) ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ವಿದ್ಯಾನಿಧಿ ಯೋಜನೆಯಡಿ ಪಿಯುಸಿ, ಡಿಪ್ಲೋಮಾ, ಪದವಿ, ಐಟಿಐ  ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ರೂ 2,500/- ರಿಂದ ರೂ 5,500/- ರ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು. Vidyanidhi Documents-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು: … Read more

Gruha jyothi- ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಡಿ-ಲಿಂಕ್ ಮಾಡಬೇಕು!

ಗೃಹಜ್ಯೋತಿ(Gruha jyothi) ಯೋಜನೆಯಡಿ ಸೌಲಭ್ಯ ಪಡೆಯಲು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಮನೆ ಬದಲಾವಣೆ ಮಾಡಿಕೊಂಡ ಬಲಿಕವು ಹೊಸ ಮನೆಯ ಆರ್ ಆರ್ ಸಂಖ್ಯೆಯನ್ನು ಸೇರ್ಪಡೆ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಇದರಂತೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಹಳೆಯ ಆರ್.ಆರ್ ಸಂಖ್ಯೆಗೆ ಲಿಂಕ್ ಅಗಿರುವ ಆಧಾರ್ ನಂಬರ್ ಅನ್ನು ಡಿ-ಲಿಂಕ್ ಮಾಡಬೇಕು ಇದನ್ನು ಹೇಗೆ ಮಾಡುವುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು/ಡಿ-ಲಿಂಕ್ ಮಾಡಲು ವೆಬ್ಸೈಟ್ ಲಿಂಕ್ ವಿವರವನ್ನು … Read more

borewell subsidy- ದೇವರಾಜು ಅರಸು ನಿಗಮದಿಂದ ಬೋರ್ವೆಲ್ ಕೊರೆಸಲು 4.75 ಲಕ್ಷ ಪಡೆಯಲು ಅರ್ಜಿ ಆಹ್ವಾನ!

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(devaraj arasu nigama) ನಿಯಮಿತದಿಂದ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು(borewell subsidy yojana-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ರೈತರು ನೀರಾವರಿ ಸೌಲಭ್ಯವನ್ನು ಮಾಡಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದು ಅರ್ಥಿಕವಾಗಿ ಸಬಲರಾಗಲು ಕೊಳವೆ ಬಾವಿಯನ್ನು ಕೊರೆಸಲು ನೆರವು ನೀಡಲು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯನ್ನು(ganga kalyana yojane) ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು … Read more