Sprinkler set Subsidy-ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

ಪ್ರತಿ ವರ್ಷದಂತೆ ಈ ವರ್ಷವು ಕೃಷಿ ಇಲಾಖೆಯಿಂದ ರೈತರಿಗೆ ಬೇಸಿಗೆ/ಹಿಂಗಾರು ಹಂಗಾಮಿನಲ್ಲಿ ಬೆಳೆಗಳಲ್ಲಿ ನೀರನ್ನು ಒದಗಿಸಲು ತುಂತುರು ನೀರಾವರಿ ಘಟಕ/ಸ್ಪಿಂಕ್ಲರ್ ಸೆಟ್ ಅನ್ನು ಶೇ 90 ರಷ್ಟು ಸಹಾಯಧನದಲ್ಲಿ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯವು ರಾಜಸ್ಥಾನದ ನಂತರ ದೇಶದಲ್ಲಿ ಹೆಚ್ಚಿನ ಒಣಭೂಮಿ ಪ್ರದೇಶವನ್ನು ಹೊಂದಿರುವ ಎರಡನೆ ರಾಜ್ಯವಾಗಿರುತ್ತದೆ. ರಾಜ್ಯದಲ್ಲಿ ಸುಮಾರು ಶೇ.66 ರಷ್ಟು ಸಾಗುವಳಿ ಪ್ರದೇಶದಲ್ಲಿ ಮಳೆಯಾಶ್ರಿತ ಕೃಷಿ ಇದ್ದು, ಶೇ 34ರಷ್ಟು ಪ್ರದೇಶ ಮಾತ್ರ ನೀರಾವರಿ ಸೌಲಭ್ಯವನ್ನು ಹೊಂದಿರುತ್ತದೆ. ಬೆಳೆಗೆ ನೀರು ಅತ್ಯಮೂಲ್ಯ ಅವಶ್ಯಕತೆಯಾಗಿದ್ದು, … Read more