Karnataka Board Timetable 2025-PUC ಮತ್ತು SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ!
2024-25ನೇ ಸಾಲಿನ ಎಸ್. ಎಸ್ ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು(Karnataka Board Timetable) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ(kseb) ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಮಕ್ಕಳಿಗೆ ಮುಂದಿನ/ಉನ್ನತ ವಿದ್ಯಾಭ್ಯಾಸಕ್ಕೆ ಎಸ್. ಎಸ್ ಎಲ್.ಸಿ(SSLC) ಮತ್ತು ದ್ವಿತೀಯ ಪಿಯುಸಿ(PUC) ಪರೀಕ್ಷೆಗಳು ಬುನಾದಿ ಇದ್ದಂತೆ ಈ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡರೆ ಉನ್ನತ ಶಿಕ್ಷಣ ಪಡೆಯಲು ನೆರವಾಗುತ್ತದೆ. ಇದನ್ನೂ ಓದಿ: Free cylinder scheme-ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ … Read more