Uchitha koli mari-ಉಚಿತವಾಗಿ ಕೋಳಿಮರಿ ಪಡೆಯಲು ಪಶುಸಂಗೋಪನೆ ಇಲಾಖೆಯಿಂದ ಅರ್ಜಿ ಆಹ್ವಾನ!

koli mari vitarane

ಪಶುಸಂಗೋಪನೆ ಇಲಾಖೆಯಿಂಡ ಉಚಿತವಾಗಿ ಕೋಳಿಮರಿಯನ್ನು(Uchitha koli mari vitarane) ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಕೃಷಿಯ ಜೊತೆಯಲ್ಲಿ ಕೃಷಿಗೆ ಪೂರಕವಾದ ಉಪಕಸುಬುಗಳನ್ನು ಸಹ ಕೈಗೊಳ್ಳುವುದರಿಂದ ಅರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿರುತ್ತದೆ ಈ ಕಾರಣದಿಂದ ರೈತಾಪಿ ವರ್ಗದಲ್ಲಿ ಕೋಳಿ ಸಾಕಾಣಿಕೆಗೆ ಉತೇಜನ ನೀಡಲು ಕರ್ನಾಟಕ ರಾಜ್ಯ ಸರಕಾರವು ಪಶುಸಂಗೋಪನೆ ಇಲಾಖೆಯಿಂದ ಯೋಜನೆಯನ್ನು ರೂಪಿಸಲಾಗಿದ್ದು ಈ ಕಾರ್ಯಕ್ರಮದಡಿಯಲ್ಲಿ ಉಚಿತವಾಗಿ … Read more