Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

Dishank mobile app

ಸಾರ್ವಜನಿಕರು/ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್(Google play store) ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(Dishank mobile app) ತಮ್ಮ ಮೊಬೈಲ್ ನಲ್ಲಿ ಹಾಕಿಕೊಂಡು ಕುಳಿತಲೇ ರಾಜ್ಯದ ಯಾವುದೇ ಜಾಗದ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಎಲ್ಲಾ ಓದುಗ ಮಿತ್ರರಿಗೆ ಶುಭ ಮುಂಜಾನೆ, ಅನೇಕ ಜನರಿಗೆ ತಮ್ಮ ಜಮೀನಿನ ಸರ್ವೆ ನಂಬರ್(bhoomi land records) ಸರಿಯಾಗಿ ನೆನಪಿನಲ್ಲಿ ಉಳಿದಿರುವುದಿಲ್ಲ ಅಥವಾ ನಿಖರ ಸರ್ವೆ ನಂಬರ್(Land records) … Read more

ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸರ್ವೆ ನಂಬರ್ ಸಹಿತ ನಕ್ಷೆ ಡೌನ್ಲೋಡ್ ಮಾಡುವುದು ಹೇಗೆ?

ರೈತರು ನಿಮ್ಮ ಗ್ರಾಮದ ಸಂಪೂರ್ಣ ಮಾಹಿತಿಯುಳ್ಳ ನಕ್ಷೆಯನ್ನು ಕೇವಲ ಒಂದೆರಡು ಕ್ಲಿಕ್ ನಲ್ಲಿ ಮೊಬೈಲನಲ್ಲೇ ಡೌನ್ಲೋಡ್ ಮಾಡಬವುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವವರಿಸಲಾಗಿದೆ. ನೀವು ತಿಳಿಯಿರಿ ನಿಮ್ಮ ಅಪ್ತರಿಗೂ ಈ ಮಾಹಿತಿಯನ್ನು ತಪ್ಪದೇ ಶೇರ್ ಮಾಡಿ ಏಕೆಂದರೆ ಜಮೀನಿನ ಅಳತೆ ಮಾಡುವ ಸಂದರ್ಭದಲ್ಲಿ ಈ ನಕ್ಷೆ ರೈತರಿಗೆ ತುಂಬ ಸಹಕಾರಿಯಾಗಿದೆ. ರೈತರು ತಮ್ಮ ಗ್ರಾಮದಲ್ಲಿ ತಮ್ಮ ಜಮೀನು ಯಾವ ದಿಕ್ಕಿನಲ್ಲಿ ಬರುತ್ತದೆ ಮತ್ತು ಅಕ್ಕ ಪಕ್ಕದ ಜಮೀನಿನ ಸರ್ವೆ ನಂಬರ್ ಯಾವುವು ಮತ್ತು … Read more