Voter ID list- ಹಳ್ಳಿವಾರು ಅಧಿಕೃತ ಮತದಾರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ!

Voter ID List

ಚುನಾವಣಾ ಆಯೋಗದಿಂದ ಮತ ಚಲಾಯಿಸಲು ಅರ್ಹರಿರುವ ಹಳ್ಳಿವಾರು ಮತದಾರರ ಪಟ್ಟಿಯನ್ನು(Voter ID List) ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರು ಚುನಾವಣಾ ಆಯೋಗದ ಜಾಲತಾಣವನ್ನು ತಮ್ಮ ಮೊಬೈಲ್ ನಲ್ಲೇ ಭೇಟಿ ಮಾಡಿ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಬಹುದು. ಅಧಿಕೃತವಾಗಿ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಿಕೊಳ್ಳುವುದರ ಜೊತೆಗೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇತರೆ ವಿವರವು ಸರಿಯಾಗಿ ನಮೂದಿಸಲಾಗಿದೆಯೇ? ಎನ್ನುವ ಮಾಹಿತಿಯನ್ನು ಸಹ ಖಚಿತಪಡಿಸಿಕೊಳ್ಳಬೇಕು. … Read more

Voter Id online application-ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ!

ಕೇಂದ್ರ ಚುನಾವಣಾ ಆಯೋಗದಿಂದ ಹೊಸ ವೋಟರ್ ಐಡಿ ಮತ್ತು ವೋಟರ್ ಐಡಿ ತಿದ್ದುಪಡಿಗೆ(Voter Id online application)ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ದೇಶದ ಎಲ್ಲಾ ನಾಗರಿಕರು ಅಗತ್ಯವಾಗಿ ಹೊಂದಿರಬೇಕಾದ ಗುರುತಿನ ಚೀಟಿಗಳಲ್ಲಿ ಒಂದಾದ ವೋಟರ್ ಐಡಿಯನ್ನು ಪಡೆಯಲು ಮತ್ತು ಈಗಾಗಲೇ ಅಸ್ತಿತ್ವದಲ್ಲಿರುವ ಗುರುತಿನ ಚೀಟಿ/Voter ID ಅನ್ನು ತಿದ್ದುಪಡಿ ಮಾಡಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಹೊಸ ವೋಟರ್ ಐಡಿ ಮತ್ತು ವೋಟರ್ ಐಡಿ ತಿದ್ದುಪಡಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ … Read more