Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!
ಕಳೆದೆರಡು ವಾರದಿಂದ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ(Waqf board land)ವಿಚಾರದ ಕುರಿತು ಒಂದಿಷ್ಟು ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ವಿಜಯಪುರ ಜಿಲ್ಲೆಯ ಹೊನವಾಡ ಹಳ್ಳಿಯ ರೈತರ ಆಸ್ತಿಯನ್ನು “ವಕ್ಫ್ ಆಸ್ತಿ” ಎಂದು ರೈತರಿಗೆ ಯಾವುದೇ ನೋಟಿಸ್ ನೀಡದೆ ಘೋಷಣೆ ಮಾಡಿರುವ ಹಿನ್ನೆಲೆ ಈ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ ಈ ಮಾಹಿತಿಯು ಉಪಯುಕ್ತ ಅನಿಸಿದಲ್ಲಿ … Read more