ಪ್ರತಿ ದಿನ ನಿಮ್ಮ ಸ್ಥಳದ ಮಳೆ ಮುನ್ಸೂಚನೆ ತಿಳಿಯಬೇಕೆ? ಈ ಆ್ಯಪ್ ಬಳಕೆ ಮಾಡಿ.
ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ಪ್ರತಿಯೊಬ್ಬರಿಗೂ ತಾವು ನೆಲೆಸಿರುವ ಸ್ಥಳದ ಮತ್ತು ತಾವು ಪ್ರಯಾಣ ಬೆಳೆಸುವ ಸ್ಥಳದ ಹವಾಮಾನ ಮುನ್ಸೂಚನೆಯನ್ನು ಸುಲಭವಾಗಿ ಹೇಗೆ ತಿಳಿಯಬೇಕು? ಮತ್ತು ರೈತರು ತಮ್ಮ ಕೃಷಿ ಚಟುವಟಿಕೆಯನ್ನು ಸಮರ್ಪಕವಾಗಿ ಹವಾಮಾನ ಮುನ್ಸೂಚನೆ ಪಡೆದು ಅದಕ್ಕೆ ಅನುಗುಣವಾಗಿ ಚಟುವಟಿಕೆಗಳನ್ನು ಕೈಗೊಳ್ಳಲು ಹವಾಮಾನ/ಮಳೆ ಮುನ್ಸೂಚನೆ ನೀಡುವ ಪರಿಣಾಮಕಾರಿ ಮೊಬೈಲ್ ಅಪ್ಲಿಕೇಶನ್ ಮತ್ತು ಇತರೆ ಮೂಲಗಳ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. 1. SACHET ಅಪ್ಲಿಕೇಶನ್: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಬಿಡುಗಡೆ ಮಾಡಿರುವ ಮೊಬೈಲ್ ಅಪ್ಲಿಕೇಶನ್ … Read more