Yuva nidhi yojana-2024: ಯುವನಿಧಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!
ಯುವನಿಧಿ(Yuva nidhi) ಯೋಜನೆ ಅನುಷ್ಥಾನ ಮಾಡುತ್ತಿರುವ ಇಲಾಖೆಯಿಂದ ನೂತನ ಪ್ರಕಟಣೆಯನ್ನು ಹೊರಡಿಸಿದ್ದು ಇನ್ನು ಮುಂದೆ ಈ ಯೋಜನೆಯಡಿ ಪ್ರತಿ ತಿಂಗಳು ಅರ್ಥಿಕ ಸಹಾಯಧನವನ್ನು ಪಡೆಯಲು ಈ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳು ಈ ಅಂಕಣದಲ್ಲಿ ತಿಳಿಸಿರುವ ಪ್ರಮಾಣ ಪತ್ರವನ್ನು ಪ್ರತಿ ತಿಂಗಳು ಸಹ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಈ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ವಿವರಿಸಲಾಗಿದೆ. ರಾಜ್ಯದಲ್ಲಿ ನೂತನ ಸರಕಾರ ಜಾರಿಗೆ ಬಂದ ಬಳಿಕ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಥಾನ ಮಾಡುತ್ತಿದ್ದು 5 ನೇ ಗ್ಯಾರಂಟಿ … Read more