BPL Card guidelines- ರಾಜ್ಯ ಸರಕಾರದಿಂದ ಈ ವರ್ಗಕ್ಕೆ ಸೇರಿದವರ ಬಿಪಿಎಲ್ ಕಾರ್ಡ ರದ್ದುಗೊಳಿಸಲು ಸೂಚನೆ!

BPL Card

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Karnatak food department) ಇಲಾಖೆಯಿಂದ ಮಾರ್ಗಸೂಚಿ ಪ್ರಕಾರ ಅನರ್ಹವಾಗಿರುವ ಬಿಪಿಎಲ್ ಕಾರ್ಡಗಳನ್ನು(BPL Card) ರದ್ದು ಮಾಡುತ್ತಿರುವುದು ಪರ-ವಿರೋದಕ್ಕೆ ಕಾರಣವಾಗಿರುವುದರಿಂದ ಈ ಕುರಿತು ರಾಜ್ಯ ಸರಕಾರದಿಂದ ಆಹಾರ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕ ವಲಯದಲ್ಲಿ ಬಡವರಿಗೆ ನೀಡುತ್ತಿರುವ ಬಿಪಿಎಲ್ ಕಾರ್ಡ ರದ್ದು ಮಾಡಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದು ಈ ಕುರಿತು ರಾಜ್ಯ ಸರಕಾರದಿಂದ ಅಧಿಕೃತ ಸ್ಪಷ್ಟಿಕರಣದ ಪ್ರಕಟಣೆ ಹೊರಡಿಸಲಾಗಿದೆ. ಇದನ್ನೂ ಓದಿ: Health Department- ಆರೋಗ್ಯ ಇಲಾಖೆಯಿಂದ ಮತ್ತೊಂದು … Read more

Ration card list-2024: 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ! ಇಲ್ಲಿದೆ ರದ್ದಾದ ರೇಷನ್ ಕಾರ್ಡ ಪಟ್ಟಿ!

Ration card list

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅರ್ಥಿಕವಾಗಿ ಹಿಂದುಳಿದ ಜನರಿಗೆ ನೀಡುತ್ತಿರುವ ರೇಶನ್ ಕಾರ್ಡ ಅನ್ನು ನಕಲಿ ದಾಖಲೆಯಗಳನ್ನು(Ineligible ration card list) ಸಲ್ಲಿಸಿ ಅನೇಕ ಜನರು ರೇಷನ್ ಕಾರ್ಡ ಪಡೆದಿರುವುದನ್ನು ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಹಾರ ಇಲಾಖೆಯಿಂದ ಪತ್ತೆ ಮಾಡಲಾಗಿದೆ. ಇಲಾಖೆಯ ಮೂಲಗಳ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ ಮಾಡಲಾಗಿದೆ ಎನ್ನುವ ಮಾಹಿತಿ ಇದ್ದು ಆಹಾರ ಇಲಾಖೆ ಅಧಿಕಾರಿಗಳು ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯವನ್ನು … Read more